script type="application/ld+json"> { "@context": "https://schema.org", "@type": "WebSite", "name": "Asianet Suvarna News", "url": "https://kannada.asianetnews.com", "potentialAction": { "@type": "SearchAction", "target": "https://kannada.asianetnews.com/search?topic={search_term_string}", "query-input": "required name=search_term_string" } }

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು..!

Nov 1, 2020, 10:44 PM IST

ಬೆಂಗಳೂರು, (ನ.01): ಶಿರಾ ಹಾಗೂ ಆರ್‌ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಜೋರಾಗಿದೆ.

'ಸಿದ್ದರಾಮಯ್ಯಗೆ ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ'

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯರಕ ಏಟು- ತಿರುಗೇಟು ಭರ್ಜರಿಯಾಗಿದೆ. ಇನ್ನು ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ  ಬಿಜೆಪಿ ಲೀಡರ್ಸ್ ಸಿಡಿದೆದ್ದಿದ್ದಾರೆ. ಅಷ್ಟಕ್ಕೂ ಯಾರೆಲ್ಲ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ...