ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡು ಮಾನ ಕಳೆದುಕೊಂಡ ಬಿಜೆಪಿ ಶಾಸಕ-ಸಂಸದ

ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡು ಮಾನ ಕಳೆದುಕೊಂಡ ಬಿಜೆಪಿ ಶಾಸಕ-ಸಂಸದ

Published : May 09, 2020, 05:58 PM IST

ಜನಪ್ರತಿನಿಧಿಗಳು ಸಾಮಾನ್ಯ ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ತಮ್ಮ ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೋವಿಡ್ -19 ಸೋಂಕಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಕವಚನದಲ್ಲಿ ಸಂಸದ ಹಾಗೂ ಶಾಸಕ ಕಿತ್ತಾಡಿಕೊಂಡ ಘಟನೆ ನಡೆದಿದೆ.

ದಾವಣಗೆರೆ, (ಮೇ.09) ಜನಪ್ರತಿನಿಧಿಗಳು ಸಾಮಾನ್ಯ ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ತಮ್ಮ ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೋವಿಡ್ -19 ಸೋಂಕಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಕವಚನದಲ್ಲಿ ಸಂಸದ ಹಾಗೂ ಶಾಸಕ ಕಿತ್ತಾಡಿಕೊಂಡ ಘಟನೆ ನಡೆದಿದೆ.

ಯಡಿಯೂರಪ್ಪರನ್ನು ಹೊಗಳಿದ ಪ್ರತಿಪಕ್ಷ, KGF ಚಿತ್ರ ತಂಡಕ್ಕೆ ಹೊಸ ಸಂಕಷ್ಟ; ಮೇ.09ರ ಟಾಪ್ 10 ಸುದ್ದಿ!

ದಾವಣಗೆರೆ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಪರಸ್ಪರ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!