ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

Published : Aug 21, 2022, 12:43 PM IST

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

ದಕ್ಷಿಣ ಕನ್ನಡ, (ಆಗಸ್ಟ್.21): ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೊನ್ನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು  ಅಲುಗಾಡಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Savarkar War; ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಜಟಾಪಟಿ

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more