ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ :  3 ದಿನಗಳ ಜನ ಸ್ವರಾಜ್‌ ಯಾತ್ರೆ

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

Published : Nov 18, 2021, 10:41 AM ISTUpdated : Nov 18, 2021, 11:47 AM IST

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  

ಬೆಂಗಳೂರು (ನ.18):  ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  ನಾಲ್ಕು ಕಡೆ ಏಕಕಾಲದಲ್ಲಿ ಬಿಜೆಪಿ ಯಾತ್ರೆಗೆ ಚಾಲನೆ ದೊರಕಲಿದೆ.

ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ

ಪಕ್ಷದ ಸಂಘಟನೆ, ಮುಂಬರುವ ವಿವಿಧ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತು ಯಾತ್ರೆಯಲ್ಲಿ ಜನ ಜಾಗೃತಿ ಮೂಡಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ  ಯಾತ್ರೆ ನಡೆಯಲಿದೆ. ರಾಜ್ಯದ ಹಲವು  ಭಾಗಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಯುತ್ತಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more