Dec 1, 2019, 10:21 PM IST
ಗೋಕಾಕ(ಡಿ. 01) ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಪರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ.
ಅಶೋಕ್ ಪೂಜಾರಿ ಗೆದ್ದರೆ ಮಂತ್ರಿಯಾಗುತ್ತಾರೆ ಎಂದು ಹೇಳಿದ್ದೇನೆ. ಡಿ. 9ರ ನಂತರ ರಾಜಕೀಯ ಬದಲಾವಣೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.