RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ

RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ

Published : Oct 14, 2020, 10:37 AM ISTUpdated : Oct 14, 2020, 10:50 AM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿದೆ. ಚೌಡೇಶ್ವರಿ ದೇವಿಯ ದರ್ಶನದ ಬಳಿಕ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಸಂದರ್ಭದಲ್ಲಿ ಮುನಿರತ್ನ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ಬೆಂಗಳೂರು (ಅ. 14): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿದೆ. ಚೌಡೇಶ್ವರಿ ದೇವಿಯ ದರ್ಶನದ ಬಳಿಕ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಸಂದರ್ಭದಲ್ಲಿ ಮುನಿರತ್ನ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಮನಸ್ತಾಪಗಳಿಲ್ಲ. ಎಲ್ಲವೂ ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ.  ನಾವು ಈಗಾಗಲೇ 6 ಚುನಾವಣೆ ಎದುರಿಸಿದ್ದೇನೆ. ಜನರ ನಾಡಿ ಮಿಡಿತ ನನಗೆ ಗೊತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾನು ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ ಎಂದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!