ಪತ್ರ ಬಂತು, ಸಂಪುಟ ವಿಸ್ತರಣೆಯಲ್ಲಿ ವಿಜಯೇಂದ್ರಗೂ ಸಚಿವ ಸ್ಥಾನ?

Dec 9, 2019, 6:52 PM IST

ಕೆಆರ್ ಪೇಟೆ(ಡಿ. 09) ಉಪಚುನಾವಣೆ ಸಮರ ಬಿಎಸ್ ಯಡಿಯೂರಪ್ಪ ಜತೆ   ಬಿವೈ ವಿಜಯೇಂದ್ರ ಅವರಿಗೂ ಹೆಸರು ತಂದುಕೊಟ್ಟಿದೆ. ವಿಜಯೇಂದ್ರ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಪತ್ರವೊಂದು ರವಾನೆಯಾಗಿದೆ.

ಬಪ್ಪರೇ..! ಅಪ್ಪನ ಸರ್ಕಾರ ಉಳಿವಿಗೆ ಹೆಗಲು ಕೊಟ್ಟ ಮಕ್ಕಳು, ತಂದೆಗೆ ಗೆಲುವಿನ ಉಡುಗೊರೆ...

ವೀರಶೈವ ಮುಖಂಡರು ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂಬ ಕಾರಣಕ್ಕೆ ಪತ್ರ ಬರೆದಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.