ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ. ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು (ಅ. 14): ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ. ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಹಾಗೂ ಆರ್ ಆರ್ ನಗರ ಎರಡೂ ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಆರ್ ಆರ್ ನಗರ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.