ಬೆಳಗಾವಿ ಲೋಕಸಭಾ ಉಪಚುನಾವಣೆಯ ಗ್ರೌಂಡ್ ರಿಪೋರ್ಟ್

Apr 14, 2021, 10:44 PM IST

ಬೆಳಗಾವಿ, (ಏ.14): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಏ‍ಪ್ರಿಲ್‌ 17ರಂದು ಮತದಾನ ನಡೆಯಲಿದ್ದು, ದಿನಗಣನೆ ಆರಂಭಗೊಂಡಿದೆ. ಈ ಚುನಾವಣೆ ಪ್ರಚಾರದಲ್ಲಿ ರಾಜ್ಯದ ಮೂಲೆ-ಮೂಲೆಗಳಿಂದ ರಾಜಕೀಯ ನಾಯಕರುಗಳು ಆಗಮಿಸಿ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಇನ್ನು ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ಮಂಗಳ ಅಂಗಡಿ ಅವರು ಕಣದಲ್ಲಿದ್ದಾರೆ. ಹಾಗಾದ್ರೆ, ಈ ಕ್ಷೇತ್ರ ಯಾರ ಪಾಲಾಗುತ್ತೆ? ಜನತೆ ಯಾರನ್ನ ಕೈಹಿಡಿಯುತ್ತಾರೆ? ಇಲ್ಲಿದೆ ನೋಡಿ ಗ್ರೌಂಡ್ ರಿಪೋರ್ಟ್