ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

Published : Oct 29, 2019, 03:21 PM ISTUpdated : Oct 29, 2019, 04:55 PM IST

ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಬೆಂಗಳೂರು, [ಅ.29]: ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. 

ಉಪಚುನಾವಣೆ ನಿಗದಿ: ಬಿಜೆಪಿಯಲ್ಲಿ ಬೇಗುದಿ, ಸಂಕಷ್ಟದಲ್ಲಿ ಲಕ್ಷ್ಮಣ್ ಸವದಿ..!

ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಇದೇ ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿ.9ಕ್ಕೆ ಮತದಾನ ನಡೆಯಲಿದೆ. ಹಾಗಾದ್ರೆ, ಬಿಎಸ್ ವೈ ಅನರ್ಹ ಕ್ಷೇತ್ರಗಳ ಪ್ರಚಾರದ ಶೆಡ್ಯೂಲ್ ಅನ್ನು ವಿಡಿಯೋನಲ್ಲಿ ನೋಡಿ.

ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!