ರಂಗೇರಿದ ಮಸ್ಕಿ ಉಪಚುನಾವಣೆ ಕಾವು: ಇಲ್ಲಿದೆ ಗ್ರೌಂಡ್ ರಿಪೋರ್ಟ್!

ರಂಗೇರಿದ ಮಸ್ಕಿ ಉಪಚುನಾವಣೆ ಕಾವು: ಇಲ್ಲಿದೆ ಗ್ರೌಂಡ್ ರಿಪೋರ್ಟ್!

Published : Apr 12, 2021, 10:55 PM IST

ಕರ್ನಾಟಕದ ಮೂಲೆ-ಮೂಲೆಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರುಗಳು ಮಸ್ಕಿಯಲ್ಲಿ ಠಿಕಾಣಿಹೂಡಿದ್ದು,ತಮ್ಮ ಅಭ್ಯರ್ಥಿ ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಗ್ರೌಂಡ್‌ಗಿಳಿದು ಜನಾಭಿಪ್ರಾಯ ಸಂಗ್ರಹಿಸಿದೆ. ಹಾಗಾದ್ರೆ ಜನರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ

ರಾಯಚೂರು, (ಏ.12): ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನೇದಿನೆ ರಂಗೇರುತ್ತಿದೆ. ಇದೇ ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮತಬೇಟೆಗಾಗಿ ಕಾಂಗ್ರೆಸ್-ಬಿಜೆಪಿ ನಾಯಕರುಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಗಂಭೀರ ಸ್ವರೂಪ ಪಡೆದ ಪ್ರಕರಣ

ಕರ್ನಾಟಕದ ಮೂಲೆ-ಮೂಲೆಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರುಗಳು ಮಸ್ಕಿಯಲ್ಲಿ ಠಿಕಾಣಿಹೂಡಿದ್ದು,ತಮ್ಮ ಅಭ್ಯರ್ಥಿ ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಗ್ರೌಂಡ್‌ಗಿಳಿದು ಜನಾಭಿಪ್ರಾಯ ಸಂಗ್ರಹಿಸಿದೆ. ಹಾಗಾದ್ರೆ ಜನರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!