Nov 3, 2020, 12:09 PM IST
ಬೆಂಗಳೂರು (ನ. 03): ಮಾಜಿ ಕಾರ್ಪೋರೇಟರ್ ಜಿಕೆ ವೆಂಕಟೇಶ್ ಮನೆ ಮುಂದೆ ವೋಟರ್ ಸ್ಲಿಪ್ ವಿತರಣೆ ಮಾಡಲಾಗುತ್ತಿದ್ದು, ಸಾಕಷ್ಟು ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಕೊರೊನಾ ನಿಯಮವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಯಾರೂ ಈ ಬಗ್ಗೆ ಕೇರ್ ಮಾಡುತ್ತಿಲ್ಲ.