ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

Published : Oct 21, 2020, 09:54 PM ISTUpdated : Oct 21, 2020, 09:59 PM IST

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆ ಸಮರ/ ಮುನಿರತ್ನ ಬಂಧನವಾಗಬೇಕು ಎಂದ ಕೈ ಕಾರ್ಯಕರ್ತರು/ ಡಿಕೆ ಸುರೇಶ್ ಮೇಲೆ ಬಿಜೆಪಿ ಕಾರ್ಯಕರ್ತರ ಆರೋಪ

ಬೆಂಗಳೂರು(ಅ. 21)  ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿ  ನಂದಿನಿ ಲೇಔಟ್ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆಗಳ ಸಮರ ನಡೆದಿದೆ.

ಕನಕಪುರದ ಇತಿಹಾಸ ಗೊತ್ತಿಲ್ಲವೆ; ಡಿಕೆಶಿಗೆ ಎಚ್‌ ಡಿಕೆ ಗುನ್ನಾ

ಆರ್ ಆರ್ ನಗರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಎರಡು ಪಕ್ಷದ ನಾಯಕರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ನಡೆಯುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!