ದೊಡ್ಡವರಲ್ಲಿ ಕುಸುಮಾ ಮಾಡಿಕೊಂಡ ಭಿನ್ನ ಮನವಿ!

ದೊಡ್ಡವರಲ್ಲಿ ಕುಸುಮಾ ಮಾಡಿಕೊಂಡ ಭಿನ್ನ ಮನವಿ!

Published : Oct 11, 2020, 07:50 PM ISTUpdated : Oct 11, 2020, 07:55 PM IST

ರಾಜರಾಜೇಶ್ವರಿ ನಗರ ಉಪಚುನಾವಣೆ/ ನಾನು ನಿಮ್ಮ ಮನೆ ಮಗಳು ಎಂದು ಸಹಕಾರ ನೀಡಿ/ ಕಾಂಗ್ರೆಸ್ ಮುಖಂಡರಿಗೆ ಕುಸುಮಾ ಮನವಿ/  ರಂಗೇರಿದ ಚುನಾವಣಾ ಕಣ

ಬೆಂಗಳೂರು(ಅ. 11)   ಈ ಚುನಾವಣೆ ನಿಮ್ಮ ಚುನಾವಣೆ ಅಂಥ ಸಹಕಾರ ನೀಡಿ..ನಾನು ನಿಮ್ಮ ಮಗಳು ಎಂದು ಭಾವಿಸಿ ಸಹಕಾರ ನೀಡಿ ಎಂದು ರಾಜರಾಜೇಶ್ವರಿ ನಗರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮನವಿ ಮಾಡಿಕೊಂಡಿದ್ದಾರೆ.

ಬಿಎಸ್‌ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ

ರಾಜರಾಜೇಶ್ವರಿ ನಗರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!