ಸ್ಟಾರ್ ಹೋಟೆಲ್ ರೂಂನಲ್ಲಿ ಕಡತಕ್ಕೆ ಸಹಿ ಪಡೆಯುತ್ತಿದ್ಳು ನಟಿ! ಸೋಮಶೇಖರ್ ಹಚ್ಚಿದ್ರು ಕಿಡಿ

Nov 23, 2019, 3:35 PM IST

ಬೆಂಗಳೂರು (ನ.23): ಚುನಾವಣಾ ಕಾವು ಹೆಚ್ಚಾಗುತ್ತಿದ್ದಂತೆ ಆರೋಪಗಳ ತೀವ್ರತೆಯೂ ಹೆಚ್ಚಾಗಿದೆ. ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಾಂಬ್ ಸಿಡಿಸಿದ್ದಾರೆ.

ಚಲನಚಿತ್ರ ನಟಿಯೊಬ್ಬರು 5-ಸ್ಟಾರ್ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿ ಕಡತಗಳಿಗೆ ಕಮಿಷನರ್ ಸಹಿ ಹಾಕಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಯಾರವರು? ಏನಿದು ಹೊಸ ವಿಚಾರ? ಇಲ್ಲಿದೆ ಡೀಟೆಲ್ಸ್...

ಡಿ.05ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆಯಲಿದ್ದು, ಒಟ್ಟು 165 ಮಂದಿ ಕಣದಲ್ಲಿದ್ದಾರೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.

ನವೆಂಬರ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: