ಖಾತೆ ಹಂಚಿಕೆ: ಉಸ್ತುವಾರಿ ವಿಜಯೇಂದ್ರ ಹೆಗಲಿಗೆ

ಖಾತೆ ಹಂಚಿಕೆ: ಉಸ್ತುವಾರಿ ವಿಜಯೇಂದ್ರ ಹೆಗಲಿಗೆ

Suvarna News   | Asianet News
Published : Feb 07, 2020, 04:32 PM IST

ಸಚಿವ ಸಂಪುಟ ವಿಸ್ತರಣೆ ಆಯ್ತು; ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದೆ ಎರಡು ಸವಾಲು; ಖಾತೆ ಹಂಚಿಕೆ ಮತ್ತು ಭಿನ್ನಮತ ಶಮನ; ಖಾತೆ ಹಂಚಿಕೆ ಹೊಣೆ ಸಿಎಂ ಪುತ್ರ ವಿಜಯೇಂದ್ರ ಹೆಗಲಿಗೆ

ಬೆಂಗಳೂರು (ಫೆ.07): ಸಚಿವ ಸಂಪುಟ ವಿಸ್ತರಣೆ ಆಯ್ತು ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದೆ ಎರಡು ಸವಾಲುಗಳಿವೆ.

ಇದನ್ನೂ ನೋಡಿ: 'ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!'

ನೂತನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಉಂಟಾಗಿರುವ ಭಿನ್ನಮತ ಶಮನ  ಬಿಎಸ್‌ವೈ ಮುಮದಿರುವ ಸವಾಲುಗಳು.  ಖಾತೆ ಹಂಚಿಕೆ ಹೊಣೆ ಸಿಎಂ ಪುತ್ರ ವಿಜಯೇಂದ್ರಗೆ ಕೊಡಲಾಗಿದ್ದು, ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!