ಬೆಂಗಳೂರು(ಡಿ. 15) ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಸೂರ್ಯಗ್ರಹಣ. ಡಿಸೆಂಬರ್ 26 ರ ನಂತರವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗಿದೆ.
ಡಿಸೆಂಬರ್ 23 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜ್ಯಕ್ಕೆ ಆಗಮಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.