Feb 5, 2020, 8:32 PM IST
ಬೆಂಗಳೂರು(ಫೆ. 05) ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಿಪಿ ಯೋಗೇಶ್ವರ ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಒಂದು ಕಾಲದಲ್ಲಿ ನನ್ನ ಮನೆ ಮುಂದೆ ನಿಂತುಕೊಳ್ಳುಇತ್ತಿದ್ದವ ಎಂದು ವ್ಯಂಗ್ಯವಾಡಿದ್ದಾರೆ.
ನೂರಾರು ಕೊಲೆ ನಡೆದಿದೆ ಕನಕಪುರದಲ್ಲಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ. ಬಿಜೆಪಿಯವರು ಯಾರನ್ನು ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ..ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.