ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

Published : Feb 06, 2020, 04:58 PM ISTUpdated : Feb 06, 2020, 06:05 PM IST

ನೂತನ ಸಚಿವರ ಪ್ರಮಾಣ ವಚನ/ ಮಹೇಶ್ ಕುಮಟಳ್ಳಿ ಅವರನ್ನು ಹೊರಗಿಟ್ಟ ಬಿಎಸ್ ವೈ/ ಸಿಎಂ ಮೇಲೆ ನಮಗೆ ವಿಶ್ವಾಸ ಇದೆ/ ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡಲ್ಲ/ ಪಕ್ಷ ಕಟ್ಟಲು ಬದ್ಧರಿದ್ದೇವೆ

ಬೆಂಗಳೂರು(ಫೆ. 06) ಉಪಚುನಾವಣೆಯಲ್ಲಿ ಗೆದ್ದು ಬಂದ ಎಲ್ಲರಿಗೂ ಸಚಿವಸ್ಥಾನ ನೀಡುತ್ತೇನೆ ಎಂದು ಹೇಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದು ಬಂದ ಮಹೇಶ್ ಕುಮಟಳ್ಳಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದಾರೆ.

ತಮ್ಮನ್ನು ಸಚಿವ ಸಂಪುಟದಿಂದ ಹೊರಗೆ ಇಟ್ಟ ಬಗ್ಗೆ ಸ್ವತಃ ಕುಮಟಳ್ಳಿ ಮಾತನಾಡಿದ್ದು ಇನ್ನು ತಮಗೆ ವಿಶ್ವಾಸ ಇದೆ. ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!