ಬಿಎಸ್‌ವೈ ಎದ್ದೇಳೋದಕ್ಕೂ ಮುನ್ನವೇ ಪ್ರತಿದಿನ ಹಾಜರಿರುವ ಶಾಸಕ!

ಬಿಎಸ್‌ವೈ ಎದ್ದೇಳೋದಕ್ಕೂ ಮುನ್ನವೇ ಪ್ರತಿದಿನ ಹಾಜರಿರುವ ಶಾಸಕ!

Published : Jan 14, 2020, 01:23 PM ISTUpdated : Jan 14, 2020, 01:35 PM IST

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಒಂದು ದೊಡ್ಡ ತಲೆನೋವಾಗಿದ್ದರೆ ಇತ್ತ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.

ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಉಮೇಶ್ ಕತ್ತಿ ಪ್ರತಿದಿನ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಲೇ ಇದ್ದಾರೆ. ವಾರದಲ್ಲಿ ನಾಲ್ಕರಿಂದ ಐದು ಸಾರಿ ಬೆಳ್ಳಂಬೆಳಗ್ಗೆ ಉಮೇಶ್ ಕತ್ತಿ ಬಿಎಸ್‌ವೈ ಮನೆ ಮುಂದೆ ಹಾಜರಾಗುತ್ತಿದ್ದಾರೆ.

ಬೆಂಗಳೂರು(ಜ.14)  ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಒಂದು ದೊಡ್ಡ ತಲೆನೋವಾಗಿದ್ದರೆ ಇತ್ತ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.

ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಉಮೇಶ್ ಕತ್ತಿ ಪ್ರತಿದಿನ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಲೇ ಇದ್ದಾರೆ. ವಾರದಲ್ಲಿ ನಾಲ್ಕರಿಂದ ಐದು ಸಾರಿ ಬೆಳ್ಳಂಬೆಳಗ್ಗೆ ಉಮೇಶ್ ಕತ್ತಿ ಬಿಎಸ್‌ವೈ ಮನೆ ಮುಂದೆ ಹಾಜರಾಗುತ್ತಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?