ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!