Dec 2, 2020, 5:24 PM IST
ಬೆಂಗಳೂರು( ಡಿ. 02) ಯಾವಾಗ ಬೇಕಾದರೂ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುಳಿವು ಬಿಟ್ಟುಕೊಟ್ಟಿದ್ದಾರೆ. ಮೂಲ ಬಿಜೆಪಿ ವಲಸಿಗ ಬಿಜೆಪಿ ಎಂಬ ಪ್ರಶ್ನೆಯೇ ಇಲ್ಲ.. ನಾಯಕತ್ವ ಬದಲಾವಣೆ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಮುಸುಕಿನ ಗುದ್ದಾಟ; ಕಟೀಲ್ ಭೇಟಿ ನಂತರ ರೊಚ್ಚಿಗೆದ್ದ ಶಾಸಕ
ಕೇಂದ್ರದ ನಾಯಕರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.