ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

Published : Apr 15, 2022, 02:03 PM IST

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ

ಬೆಂಗಳೂರು, (ಏ.15): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.

2023ಕ್ಕೆ ಬಿಜೆಪಿ ತಯಾರಿ, ರಾಜ್ಯ, ರಾಷ್ಟ್ರೀಯ ನಾಯಕರ ಸಮಾಗಮ ಚುನಾವಣೆ ರಣಕಹಳೆ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ.  ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more