Jan 21, 2021, 4:34 PM IST
ಬೆಂಗಳೂರು (ಜ. 21): ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆದಿದ್ದರೆ, ಆನಂದ್ ಸಿಂಗ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಮುಖ್ಯಮಂತ್ರಿಯವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖಾತೆ ಬದಲಾವಣೆ ಮಾಡುತ್ತೇವೆ ಎಂದು ಹೇಳಿದಾಗ, ಆಯ್ತು ಮಾಡಿ ಎಂದು ನಾವು ಹೇಳಿದ್ದೆವು. ಹಾಗಾಗಿ ನನಗೆ ಅಸಮಾಧಾನವಿಲ್ಲ. ಸಿಎಂ ಏನು ಹೇಳುತ್ತಾರೋ ಅದನ್ನು ಪಾಲಿಸೋದು ನಮ್ಮ ಕರ್ತವ್ಯ' ಎಂದು ಆನಂದ್ ಸಿಂಗ್ ಹೇಳಿದ್ದಾರೆ.
ಅಬಕಾರಿ ಖಾತೆ, ಎಂಟಿಬಿ ಕ್ಯಾತೆ, ಅಸಮಾಧಾನಕ್ಕೆ ಸಿಎಂ ಹೊಸ ಸೂತ್ರ ಹೆಣೆಯುತ್ತಾರಾ..?