OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

Published : Oct 30, 2022, 06:28 PM IST

ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. 

ಕಲಬುರಗಿಯಲ್ಲಿ ಭಾನುವಾರ ನಡೆದ ಓಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಕ್‌ ಪ್ರಹಾರ ನಡೆಸಿದ್ದಾರೆ. ಜನರ ಜೋಶ್‌ ನೋಡಿದರೆ 2023ರಲ್ಲಿ ಬಿಜೆಪಿ ಬಾವುಟ ಹಾರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಓಬಿಸಿ ಸಮಾವೇಶದಲ್ಲಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಎಲ್ಲರನ್ನೂ ಎಲ್ಲ ಕಾಲದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಕುರುಬರಿಗೆ ಸಚಿವ ಸ್ಥಾನ ಕೂಡ ಸಿಗಲಿಲ್ಲ. ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more