ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

Published : Jul 20, 2021, 09:41 AM IST

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬೆಂಗಳೂರು(ಜು.20): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬದಲಾವಣೆ ಬಗ್ಗೆ ಕಳೆದ ಎರಡು ದಿನಗಳಿಂದ ತೀವ್ರ ವದಂತಿಗಳು ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಮಠಾಧೀಶರು ಬಹಿರಂಗವಾಗಿ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲುತ್ತಿದ್ದಾರೆ.

ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !

ಹೀಗಾಗಿ, ಈ ಬಿಕ್ಕಟ್ಟನ್ನು ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಧಕ್ಕೆಯಾಗದಂತೆ ಮುಗಿಸಲು ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!