Bitcoin Scam: ಕಾಂಗ್ರೆಸ್‌ನಿಂದ ಬಿಟ್ ಕಾಯಿನ್ ಮಾಹಿತಿ ಬಹಿರಂಗ

Bitcoin Scam: ಕಾಂಗ್ರೆಸ್‌ನಿಂದ ಬಿಟ್ ಕಾಯಿನ್ ಮಾಹಿತಿ ಬಹಿರಂಗ

Published : Nov 13, 2021, 04:02 PM IST

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿರೋಧ ಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ಬಿಜೆಪಿಯ ನಾಯಕರ ಗಲಿಬಿಲಿಯಾಗಿದ್ದಾರೆ.ಎಲ್ಲಿ ನಮ್ಮ ಬುಡಕ್ಕೆ ಬರುತ್ತೋ ಎನ್ನುವ ಆತಂಕದಲ್ಲಿ ಕೆಲ ಮಿನಿಸ್ಟರ್‌ಗಳು ಇದ್ದಾರೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು, (ನ.13): ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿರೋಧ ಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ಬಿಜೆಪಿಯ ನಾಯಕರ ಗಲಿಬಿಲಿಯಾಗಿದ್ದಾರೆ.

BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

ಎಲ್ಲಿ ನಮ್ಮ ಬುಡಕ್ಕೆ ಬರುತ್ತೋ ಎನ್ನುವ ಆತಂಕದಲ್ಲಿ ಕೆಲ ಮಿನಿಸ್ಟರ್‌ಗಳು ಇದ್ದಾರೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೊಸ ಬಾಂಬ್ ಸಿಡಿಸಿದ್ದು,  ಬಿಟ್ ಕಾಯಿನ್ ಹಗರಣದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more