Jun 9, 2021, 8:16 PM IST
ಬೆಂಗಳೂರು, (ಜೂನ್.09): ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ. ಈಗ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ. ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.
ಬಳ್ಳಾರಿ, ಶಿರಸಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ದರ!
ಅಲ್ಲದೇ ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ ಸಾರಿದ್ದು, '100 ನಾಟೌಟ್ ಕ್ಯಾಂಪೇನ್' ಹಮ್ಮಿಕೊಂಡಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.