ನವೆಂಬರ್ ಕ್ರಾಂತಿ: ಕಾಂಗ್ರೆಸ್​​ನಲ್ಲಿ ಅಧಿಕಾರಕ್ಕಾಗಿ ಶುರುವಾಯ್ತಾ ಫೈಟ್?

ನವೆಂಬರ್ ಕ್ರಾಂತಿ: ಕಾಂಗ್ರೆಸ್​​ನಲ್ಲಿ ಅಧಿಕಾರಕ್ಕಾಗಿ ಶುರುವಾಯ್ತಾ ಫೈಟ್?

Published : Oct 04, 2025, 10:10 AM IST

ನವೆಂಬರ್ ಸಮೀಪಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಂಪುಟ ಬದಲಾವಣೆಗೆ ಸಿದ್ದರಾಮಯ್ಯ ಬಣ ಪಟ್ಟು ಹಿಡಿದರೆ, ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಸೂತ್ರದಂತೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬಣ ಆಗ್ರಹಿಸುತ್ತಿದೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more