DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

Published : Dec 20, 2022, 11:33 AM ISTUpdated : Dec 20, 2022, 11:49 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅಕ್ರಮ ಆಸ್ತಿ ಗಳಿಕೆ ಕೇಸ್ ಜೊತೆಗೆ, ಮತ್ತೊಂದು ಸಂಕಷ್ಟ ಎದುರಾಗಿದೆ. 

ಮುಕ್ತಾಯವಾಗಿದ್ದ ಪ್ರಕರಣವನ್ನು ಸಿಬಿಐ ಮತ್ತೆ ಕೆದಕಿದ್ದು, ಡಿಕೆಶಿ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ್ದಾರೆ. ಅಧಿಕಾರಿಗಳು ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಕೇಸ್ ಡಿಟೈಲ್ಸ್ ಪಡೆಯುತ್ತಿದ್ದು, ಮೃತಪಟ್ಟಿದ್ದ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫಿಕೇಷನ್ ಆರೋಪವಿದೆ. ಅಕ್ರಮವಾಗಿದ್ದ ಡಿನೋಟಿಫಿಕೇಷನ್ ಆದ ಭೂಮಿಯನ್ನು ಡಿಕೆಶಿ ಖರೀದಿ ಮಾಡಿದ ಆರೋಪವಿದ್ದು, ಕೇಸ್‌ ಕ್ಲೋಸ್‌ ಆಗುವ ಹೊತ್ತಿನಲ್ಲಿ    ಡಿನೋಟಿಫಿಕೇಷನ್ ಕೇಸ್‌ಗೆ ಮರುಜೀವ ಬಂದಿದೆ. ಕಳೆದ ವಾರ ಟಿಜೆ ಅಬ್ರಹಾಂ ಕರೆಸಿ ಮಾಹಿತಿ ಕೇಳಿರುವ ಸಿಬಿಐ, ಗುರುವಾರ ದಾಖಲೆ ಸಮೇತ ಮತ್ತೆ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ. 

ಕೇಂದ್ರದ ‘ಹಿಂದಿ ಹೇರಿಕೆ’ಗೆ ರಾಹುಲ್‌ ತೀವ್ರ ವಿರೋಧ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more