ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

Published : Aug 09, 2022, 04:55 PM IST

ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ  ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

ಬೆಂಗಳೂರು, (ಆಗಸ್ಟ್.09):  ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದೆ. ಆಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.

ಸಿದ್ದು ಆಯ್ತು, ಈಗ ಡಿಕೆಶಿ ಶೋ: 1 ಲಕ್ಷ ಜನರನ್ನು ಸೇರಿಸಲು ಸಿದ್ಧತೆ..!

ಅದರಲ್ಲೂ ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ  ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more