News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

Published : Jan 17, 2025, 11:58 PM IST

ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದ್ದು, ಡಿಕೆಶಿ ಮತ್ತು ಜಾರಕಿಹೊಳಿ ಮಧ್ಯೆ ಸಂಧಾನ ನಡೆದಿದೆ. ಜೊತೆಗೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿ 15 ಕೋಟಿ ಚಿನ್ನಾಭರಣ ಲೂಟಿಯಾಗಿದೆ.

ಬೆಂಗಳೂರು (ಜ.17): ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಡಿಕೆಶಿ-ಜಾರಕಿಹೊಳಿ ಮಧ್ಯೆ ಸಂಧಾನಕ್ಕೆ ಸುರ್ಜೇವಾಲ ಪ್ರಯತ್ನಿಸಿದ್ದಾರೆ. ಇಡೀ ದಿನ ಮೂವರು ನಾಯಕರ ಮಧ್ಯೆ ಒನ್​ ಟು ಒನ್ ಮೀಟಿಂಗ್ ನಡೆದಿದೆ.ಇದರ ನಡುವೆ ಆಪ್ತರೆದುರು ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದ ಭಾಗವಾಗಿದ ಶೀಘ್ರವೇ  ಜಾರಕಿಹೊಳಿ ಬಣದ 15 ಶಾಸಕರು ದುಬೈಗೆ ಹೋಗಲಿದ್ದಾರೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದುವಾರ್ನಿಂಗ್ ಕೊಟ್ಟಿದ್ದಾರೆ.

Belagavi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಹಾಜರಿದ್ದ ಡಿಕೆ ಶಿವಕುಮಾರ್!

ಇನ್ನು, ಬೀದರ್​ ಬಳಿಕ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆಯಾಗಿದೆ. ಆರೇ ನಿಮಿಷದಲ್ಲೇ 15 ಕೋಟಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಗನ್​ ತೋರಿಸಿ ಗೋಣಿಚೀಲದಲ್ಲಿ ಎಲ್ಲ ಕಟ್ಟಿಕೊಂಡು ಪರಾರಿಯಾಗಿದ್ದಾರೆ.

 

 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more