ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ದಿಲ್ಲಿ ತಲುಪಿದ ಕೈ ರಣಾಂಗಣ

ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ದಿಲ್ಲಿ ತಲುಪಿದ ಕೈ ರಣಾಂಗಣ

Published : Feb 28, 2021, 02:46 PM ISTUpdated : Feb 28, 2021, 02:47 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದೀಗ ಇದು ದಂಗಲ್ ದೆಹಲಿ ತಲುಪಿದೆ.

ನವದೆಹಲಿ, (ಫೆ.28): ಮೈಸೂರು ಪಾಲಿಕೆ ಮೇಯರ್ ಸ್ಥಾನವನ್ನು ಜೆಡಿಎಸ್‌ ಬಿಟ್ಟುಕೊಟ್ಟಿರುವುದಕ್ಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. 

ಅಸಮಾಧಾನ ಸ್ಫೋಟ: ಜೆಡಿಎಸ್‌ ಸೇರುವಂತೆ ಕಾಂಗ್ರೆಸ್‌ MLAಗೆ ಬಹಿರಂಗ ಆಹ್ವಾನ

ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದೀಗ ಇದು ದಂಗಲ್ ದೆಹಲಿ ತಲುಪಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!