'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

Published : May 27, 2022, 05:56 PM IST

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಬೆಂಗಳೂರು, (ಮೇ.29): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!

ಅಪ್ರತಿಮ ದೇಶ ಭಕ್ತ ಭಗತ್‌ ಸಿಂಗ್ ಪಠ್ಯವನ್ನು ತೆಗೆದು ಹೆಡ್ಗೆವಾರ್ ಭಾಷಣ ಹಾಕಿದ್ದಾರೆ. ಭಗತ್‌ ಸಿಂಗ್‌ಗಿಂತ ದೇಶ ಭಕ್ತ ಬೇಕಾ? ಇದನ್ನು ಯಾರಾದರೂ ಪ್ರಶ್ನಿಸಿದರೆ ದೇಶ ಬಿಟ್ಟು ಹೋಗಿ ಎನ್ನುತ್ತಾರೆ. ಯಾರು ದೇಶ ಬಿಟ್ಟು ಹೋಗಬೇಕಾದವರು? ಆರ್‌ಎಸ್‌ಎಸ್ ಈ ದೇಶದ್ದಾ..? ಅವರೇನು ದ್ರಾವಿಡರಾ..? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ..? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು. ಈ ಬಗ್ಗೆ ನಾನೂ ಮಾತನಾಡುವುದಿಲ್ಲ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more