ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

Published : Nov 18, 2022, 12:47 PM IST

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದು, ಆದರೆ ಅವರನ್ನು ಸೋಲಿಸಲು ಈಗಾಗಲೇ ರಣತಂತ್ರ ರೂಪಿಸಲಾಗುತ್ತಿದೆ.
 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ರೆಡಿಯಾಗಿದ್ದ ಸಿದ್ದರಾಮಯ್ಯಗೆ, ಕೋಲಾರ ಖೆಡ್ಡಾ ಭಯ ಕಾಡ್ತಾ ಇದೆ. ಸಿದ್ದು ಸೋಲಿಗೆ ಕೋಲಾರದಲ್ಲಿ ತೆರೆಯ ಹಿಂದೆ  ರೋಚಕ ಖೆಡ್ಡಾ ಸಿದ್ಧವಾಗುತ್ತಿದೆ. ವರ್ತೂರು ಪ್ರಕಾಶ್, ಕೆ.ಎಚ್ ಮುನಿಯಪ್ಪ, ಜೆಡಿಎಸ್ ಹಾಗೂ ಬಿಜೆಪಿಯಿಂದ ಸಿದ್ದರಾಮಯ್ಯರನ್ನು ಮಣಿಸಲು ಪ್ಲಾನ್ ನಡೆದಿದೆ. ಗೆಲುವು-ಸೋಲು ಜನರ ಕೈಯಲ್ಲಿ ಇದೆ. ಆದ್ರೆ ಸೋಲು ಗೆಲುವಿನ ಮಧ್ಯೆ ತಂತ್ರ-ರಣತಂತ್ರ-ಕುತಂತ್ರಗಳನ್ನು ಹೆಣೆಯೋದು ರಾಜಕಾರಣಿಗಳೇ ಅಲ್ವಾ. ಹಾಗಾದ್ರೆ ಕೋಲಾರದಲ್ಲಿ ಸ್ಪರ್ಧಿಸಿದ್ರೆ ಸಿದ್ದರಾಮಯ್ಯ ಖೆಡ್ಡಾಗೆ ಬೀಳೋದು ಗ್ಯಾರಂಟಿನಾ ಕಾದು ನೋಡಬೇಕಿದೆ.

Threat Letter to Rahul Gandhi: ಬಾಂಬ್‌ ಸ್ಪೋಟಿಸಿ ಹತ್ಯೆ, ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more