ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

Published : Aug 25, 2020, 04:24 PM IST

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು, (ಆ.25): ಎಐಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ 23 ಹಿರಿಯ ನಾಯಕ ತಂಡ ಪತ್ರ ಬರೆದಿದ್ದು, ಇದು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ. 

ನಾಯಕತ್ವ ಬದಲಾವಣೆ: ಸೋನಿಯಾಗೆ ಪತ್ರ ಬರೆದ ಗುಂಪಿನಲ್ಲಿ ಕರ್ನಾಟಕ ನಾಯಕ

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ನೋವು ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!