ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್!

ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್!

Published : Nov 01, 2023, 10:41 PM IST

ಬಹಿರಂಗ ಹೇಳಿಕೆಗೆ ಬ್ರೇಕ್, ಬೌಂಡರಿ ದಾಟಿದರೆ ಶಿಸ್ತುಕ್ರಮದ ಎಚ್ಚರಿಕೆ, ಕಾಂಗ್ರೆಸ್ ಸರ್ಕಾರಕ್ಕೆ ದಿನಕ್ಕೊಂದು ಸವಾಲು, ಅಖಾಡಕ್ಕಿಳಿದ ಹೈಕಮಾಂಡ್, ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ದಿನಕ್ಕೊಂದು ಸವಾಲು ಎದುರಾಗುತ್ತಿದೆ. ಇದೀಗ ಮತ್ತೆ ಸಿಎಂ ಬದಲಾವಣೆ ಕೂಗು ಜೋರಾಗುತ್ತಿದೆ. ಗಂಭೀರತೆ ಅರಿತು ಹೈಕಮಾಂಡ್ ಇಬ್ಬರು ನಾಯಕರನ್ನು ಬೆಂಗಳೂರಿಗೆ ಕಳುಹಿಸಿದೆ.ಕರ್ನಾಟಕ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಾರೆ. ಇದರ ಬೆನ್ನಲ್ಲೇ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರೂ ಕೂಡ ಪಕ್ಷದ ಮಿತಿ ಮೀರಿ ಹೇಳಿಕೆ ನೀಡಬಾರದು ಎಂದು ಎಚ್ಚರಿಸಿದ್ದಾರೆ. ಹೈಕಮಾಂಡ್ ಖಡಕ್ ಎಚ್ಚರಿಕೆ ಬೆನ್ನಲ್ಲೇ ಇಬ್ಬರು ನಾಯಕರು ಸಿಎಂ ಸಿದ್ದರಾಮಯ್ಯ ಪರ ಹೇಳಿಕೆ ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more