ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

Published : Jul 16, 2022, 04:31 PM IST

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. 

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ತಯಾರಿ ಕೂಡಾ ಶುರುವಾಗಿದೆ.

ಆಗಸ್ಟ್ 3 ಕ್ಕೆ ದಾವಣಗರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಳ್ಳಲಾಗಿದೆ, ಇದೂ ಕೂಡಾ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಭಾಗ. ಇನ್ನೊಂದು ಕಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ ಎಂದು ಯಾದಗಿರಿಯ ಮಾಲಹಳ್ಳಿ ಮಾಳಿಂಗರಾಯ ದೇಗುಲದ ಅರ್ಚಕ ಕೆಂಚಪ್ಪ ಪೂಜಾರಿ ಕಂಬಳಿ ಭವಿಷ್ಯ ನುಡಿದಿದ್ದಾರೆ.

ಇನ್ನೊಂದು ಕಡೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪತ್ನಿ ಜೊತೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟಕ್ಕೆ ಅವರು ನಗರ ಸಾರಿಗೆ ಬಸ್‌ನಲ್ಲೇ ಪ್ರಯಾಣಿಕರ ಜತೆ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಅವರ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು. ಒಂದು ಕಡೆ ಸಿದ್ದು ಸಿಎಂ, ಇನ್ನೊಂದೆಡೆ ಡಿಕೆಶಿ ಸಿಎಂ ಎಂಬ ಕೂಗು ಕೇಳಿ ಬರುತ್ತಿದೆ. ಹಾಗಾದರೆ ಕಾಂಗ್ರೆಸ್‌ಲ್ಲಿ ಭಿನ್ನಾಭಿಪ್ರಾ ಇದೆಯಾ..? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more