Bitcoin Scam; ಕರ್ನಾಟಕ ಕಾಂಗ್ರೆಸ್‌ನಲ್ಲೇ ಭಿನ್ನರಾಗ, ಖರ್ಗೆ ಒಂದು. ಪರಂ ಇನ್ನೊಂದು!

Bitcoin Scam; ಕರ್ನಾಟಕ ಕಾಂಗ್ರೆಸ್‌ನಲ್ಲೇ ಭಿನ್ನರಾಗ, ಖರ್ಗೆ ಒಂದು. ಪರಂ ಇನ್ನೊಂದು!

Published : Nov 11, 2021, 03:00 AM IST

* ಬಿಟ್ ಕಾಯಿನ್  ಹಗರಣ; ಆರೋಪಗಳ ಸುರಿಮಳೆ
* ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ಸುಳಿ
* 'ಧಮ್ ಇದ್ದರೆ ಬಿಜೆಪಿಯವರು ಹೆಸರು ಹೇಳಿ ಅರೆಸ್ಟ್ ಮಾಡಲಿ'
*ಕಾಂಗ್ರೆಸ್ ನಾಯಕರಿಂದಲೇ ಭಿನ್ನ ರಾಗ

ಬೆಂಗಳೂರು(ನ.11)  ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ನಾಯಕರೇ   ಭಿನ್ ಭಿನ್ನ  ಹೇಳಿಕೆ  ನೀಡಿದ್ದಾರೆ.

News Hour; ಲೆಕ್ಕಕ್ಕೆ ಸಿಗುತ್ತಿಲ್ಲ ಬಿಟ್ ಕಾಯಿನ್,  ಆಟೋ ಹತ್ತಿ ಹೋದ ಹ್ಯಾಕರ್!

ಒಂದು ಕಡೆ ಪ್ರಿಯಾಂಕ್ ಖರ್ಗೆ (Priyank Kharge) ಈ ಪ್ರಕರಣದಲ್ಲಿ ಸಿಎಂ ತಲೆದಂಡವಾಗಲಿದೆ ಎಂದರೆ ಇನ್ನೊಂದು ಕಡೆ ಡಾ. ಜಿ. ಪರಮೇಶ್ವರ (Dr. G. Parameshwara)ತಲೆದಂಡದ ಬಗ್ಗೆ ಹೇಳಲು ನಾವ್ಯಾರು? ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎನ್ನುವುದು ನಮ್ಮ ಒತ್ತಾಯ ಎಂದಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more