ಬಿಜೆಪಿ V/S ಕಾಂಗ್ರೆಸ್ QR ಕೋಡ್: ಬೆಂಗಳೂರು ತುಂಬಾ 40% ಕಮಿಷನ್  PayCM  ಪೋಸ್ಟರ್!

ಬಿಜೆಪಿ V/S ಕಾಂಗ್ರೆಸ್ QR ಕೋಡ್: ಬೆಂಗಳೂರು ತುಂಬಾ 40% ಕಮಿಷನ್ PayCM ಪೋಸ್ಟರ್!

Published : Sep 21, 2022, 02:18 PM IST

ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ 40% ಕಮಿಷನ್‌ ಆರೋಪ ಮಾಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ವಿರೋಧ ಪಕ್ಷ ಕಾಂಗ್ರೆಸ್‌ ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿಎಂ ಎಂಬ ಕ್ಯೂಆರ್‌ ಕೋಡ್‌ ಅಭಿಯಾನವನ್ನು ಹಮ್ಮಿಕೊಂಡಿದೆ.

ಬೆಂಗಳೂರು, (ಸೆಪ್ಟೆಂಬರ್. 21): ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ 40% ಕಮಿಷನ್‌ ಆರೋಪ ಮಾಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ವಿರೋಧ ಪಕ್ಷ ಕಾಂಗ್ರೆಸ್‌ ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿಎಂ ಎಂಬ ಕ್ಯೂಆರ್‌ ಕೋಡ್‌ ಅಭಿಯಾನವನ್ನು ಹಮ್ಮಿಕೊಂಡಿದೆ.

ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಹೌದು...ಕ್ಯೂಆರ್‌ ಕೋಡ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಕಿ PayCM ಎಂಬ ಪೋಸ್ಟರ್‌ ಮಾಡಿದ್ದು, ಈ  40% ಕಮಿಷನ್ ಪೋಸ್ಟರ್‌ನ್ನು ಬೆಂಗಳೂರು ತುಂಬಾ ಹಾಕಿದೆ. ಇದಕ್ಕೆ ಬಿಜೆಪಿ ಸಹ ಕಾಂಗ್ರೆಸ್ ತಿರುಗೇಟು ನೋಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more