ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

Published : Feb 18, 2023, 11:14 PM IST

ರಮೇಶ್ ಜಾರಕಿಹೊಳಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಪ್ರತಿಮೆ ಗುದ್ದಾಟ, ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಪಕ್ಷದ ಚಿಹ್ನೆ ನೀಡಿರುವ ಹಿಂದಿದೆ ಮತ್ತೊಂದು ಘಟನೆ, ದಕ್ಷಿಣ ಆಫ್ರಿಕಾದಿಂದ ಮತ್ತೆ ಬಂತು 12 ಚೀತಾ, ಸಿದ್ದರಾಮಯ್ಯನವರ ಎದುರೇ ಕುರುಬ ನಾಯಕರ ಭಿನ್ನಮತ ಸ್ಫೋಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಬಿಜೆಪಿ ಕೋವಿಡ್ ನಿರ್ವಹಣೆ ಅಸಮರ್ಪಕವಾಗಿ ಮಾಡಿದೆ. ಚಾಮರಾಜನಗರದ ಆಕ್ಸಿಜನ್ ದುರಂತ, ಬೆಡ್ ಸಿಗದೆ ಪರದಾಡಿದ ರೋಗಿಗಳು, ಕೋವಿಡ್ ಮೃತರ ಅಂತ್ಯಕ್ರಿಯೆ, ಲಾಕ್‌ಡೌನ್‌ನಿಂದ ಜನರ ಪರದಾಟ ಕುರಿತು ಸಿನಿಮಾ ಮಾಡಲು ಮುಂದಾಗಿದ್ದ ಕಾಂಗ್ರೆಸ್ ಇದೀಗ ಸಾಕ್ಷ್ಯ ಚಿತ್ರಕ್ಕೆ ಸೀಮಿತಗೊಳಿಸಿದೆ. ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾರನ್ನು ಸಂಪರ್ಕಿಸಿದ ಬಳಿಕ ಸಿನಿಮಾ ತಯಾರಿ ಕೈಬಿಟ್ಟು ಸಾಕ್ಷ್ಯಚಿತ್ರ ತಯಾರಿಗೆ ಕಾಂಗ್ರೆಸ್ ಮುಂದಾಗಿದೆ. ಕೋವಿಡ್ ಫೈಲ್ಸ್ ಚಿತ್ರಕ್ಕೆ 20 ಕೋಟಿ ರೂಪಾಯಿ ಮೊತ್ತ ಆಗಲಿದೆ ಎಂದ ವರ್ಮಾ ಮಾತಿಗೆ ಕಾಂಗ್ರಸ್ ಕಂಗಾಲಾಗಿದೆ. ಹೀಗಾಗಿ ಸಾಕ್ಷ್ಯ ಚಿತ್ರದ ಮೂಲಕ ಬಿಜೆಪಿ ದುರಾಡಳಿತ ಬಿಚ್ಚಿಡಲು ಮುಂದಾಗಿದೆ. ಇದೀಗ 5 ಕೋಟಿ ರೂಪಾಯಿ ಮೊತ್ತದಲ್ಲಿ ಸಾಕ್ಷ್ಯಚಿತ್ರ ಶೀಘ್ರದಲ್ಲೇ ತೆರೆಗೆ ಅಪ್ಪಳಿಸಲಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more