ಸಿದ್ದರಾಮಯ್ಯ ಬಣದ ಕೆಎನ್ ರಾಜಣ್ಣ ಭೇಟಿಗೆ ಬಂದ ಡಿಕೆಶಿಗೆ ನಿರಾಸೆ

ಸಿದ್ದರಾಮಯ್ಯ ಬಣದ ಕೆಎನ್ ರಾಜಣ್ಣ ಭೇಟಿಗೆ ಬಂದ ಡಿಕೆಶಿಗೆ ನಿರಾಸೆ

Published : Mar 04, 2025, 11:44 PM ISTUpdated : Mar 04, 2025, 11:49 PM IST

ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಖರ್ಗೆ ಮಾತುಕತೆ, ರಾಜಣ್ಣ ಭೇಟಿಗೆ ಡಿಕೆ ಶಿವಕುಮಾರ್‌ಗೆ ಸಿಗಲಿಲ್ಲ ಅವಕಾಶ, ವಿಜಯೇಂದ್ರ ಬೆಂಬಲಿಸಿ ರೇಣುಕಾಚಾರ್ಯ ಶಕ್ತಿ ಪ್ರದರ್ಶನ, ನಟ್ಟು ಬೋಲ್ಟ್ ಹೇಳಿಕೆ ಸಮರ್ಥಿಸಿದ ಡಿಕೆ ಶಿವಕುಮಾರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಕೆಎನ್ ರಾಜಣ್ಣ ಭೇಟಿಗೆ ಇಂದು ಡಿಕೆ ಶಿವಕುಮಾರ್ ಮುಂದಾಗಿದ್ದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಬದಲಾವಣೆ ಹಾಗೂ ಆಯ್ಕೆ ವಿಚಾರದಲ್ಲಿ ಚರ್ಚಿಸಲು ಡಿಕೆ ಶಿವಕುಮಾರ್ ತಯಾರಿಯೊಂದಿಗೆ ಆಗಮಿಸಿದ್ದರು. ಆದರೆ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆ ಕೆನ್ ರಾಜಣ್ಣ ಆರೋಗ್ಯದ ಕಾರಣ ನೀಡಿ ಮಾತುಕತೆಯಿಂದ ದೂರ ಉಳಿದಿದ್ದರು.  ಇದರ ನಡುವೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ಚರ್ಚೆಯ ವಿಶೇಷತೆ ಏನು?


 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more