ಸಿಂಹಾಸನ ಸಮರ.. ಭವಿಷ್ಯದ ಬಿರುಗಾಳಿ.. ಆಶೀರ್ವಾದದ ಅಲೆ.! ಕಾರ್ಣಿಕ ದೈವ ವಾಣಿ..!

ಸಿಂಹಾಸನ ಸಮರ.. ಭವಿಷ್ಯದ ಬಿರುಗಾಳಿ.. ಆಶೀರ್ವಾದದ ಅಲೆ.! ಕಾರ್ಣಿಕ ದೈವ ವಾಣಿ..!

Published : Jul 08, 2025, 03:30 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಪಟ್ಟ ಉಳಿಸಿಕೊಳ್ಳುವಂತೆ ಮತ್ತು ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗುವಂತೆ ರಂಭಾಪುರಿ ಶ್ರೀಗಳು ಆಶೀರ್ವದಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳನ್ನು ಹೈಕಮಾಂಡ್ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕನಕಾಧಿಪತಿಗೆ ಪಟ್ಟ.. ರಂಭಾಪುರಿ ಶ್ರೀಗಳ ಆಶೀರ್ವಾದ ಅಗ್ನಿ..! ‘‘ಬಯಸೋದು ತಪ್ಪಲ್ಲ’’.. ಬಂಡೆ ಬೆನ್ನೇರಿದೆ ನಂಬಿಕೆಯ ಭಾರ..! ಹಾಲು ಮತ ಶಕ್ತಿ.. ಸಿದ್ದು ಸಿಂಹಾಸನ ಭದ್ರ.. ಕಾರ್ಣಿಕ ದೈವ ವಾಣಿ..! ‘‘ಅಂತಹ ಘಟನೆ ಆಗ್ಬಾರ್ದು’’.. ಇತಿಹಾಸ ನೆನಪಿಸಿ ಎಚ್ಚರಿಸಿದ್ದೇಕೆ ಶ್ರೀಗಳು..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಂಡೆಗೆ ಸಂತ ಬಲ.. ಸಿದ್ದುಗೆ ಕಾರ್ಣಿಕ ಶಕ್ತಿ

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more