ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್ ಆಕ್ರೋಶ

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್ ಆಕ್ರೋಶ

Published : May 12, 2021, 07:13 PM IST

ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
 

ಬೆಂಗಳೂರು, (ಮೇ.12): ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಸೆಕೆಂಡ್ ಡೋಸ್‌ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್

ಇಂದು (ಬುಧವಾರ) ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದ ಕೈ ನಾಯಕರು, ಕೋವಿಡ್ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!