ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

Published : Mar 31, 2022, 05:26 PM IST

 ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಬೆಂಗಳೂರು, (ಮಾ.31):  ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಗ್ಯಾಸ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ‌ ವಿನೂತನ ಪ್ರತಿಭಟನೆ!

ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ ನಡೆಸಿದ್ದು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.  ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು (Congess Leaders) ವಿನೂತನವಾಗಿ ಚಿಕ್ಕಮಗಳೂರಿನಲ್ಲಿ (Chikkamagaluru) ಪ್ರತಿಭಟನೆ (Protest) ನಡೆಸಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more