ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

Published : Apr 15, 2022, 05:03 PM IST

ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ. 

ಬೆಂಗಳೂರು, (ಏ.15):  ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್‌ ಫೇಲ್‌: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more