MLC Election Result:ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ

MLC Election Result:ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ

Published : Dec 14, 2021, 04:42 PM IST

ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ. ಬಿಜೆಪಿ ಮೇಲುಗೈ ಸಾಧಿಸಿದ್ರೆ, ಕಾಂಗ್ರೆಸ್ ಭಾರೀ ಪೈಪೋಟಿ ನೀಡಿದೆ. ಅದರಲ್ಲೂ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಬೆಂಗಳೂರು, (ಡಿ.14: ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ. ಬಿಜೆಪಿ ಮೇಲುಗೈ ಸಾಧಿಸಿದ್ರೆ, ಕಾಂಗ್ರೆಸ್ ಭಾರೀ ಪೈಪೋಟಿ ನೀಡಿದೆ.

MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ

ಅದರಲ್ಲೂ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಸ್ವಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಅವರ ತಂತ್ರಗಾರಿಕೆ ಉಲ್ಟಾ ಹೊಡೆದಿದ್ದರಿಂದ ಅಧಕೃತ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಸೋಲುಕಂಡಿದ್ದಾರೆ. ಈ ಫಲಿತಾಂಶ ಬಿಜೆಪಿ ನಾಯಕರಿಗೆ ಅಚ್ಚರಿ ಉಂಟುಮಾಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more