Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Published : Apr 23, 2023, 06:20 PM IST

ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಹಾವೇರಿ (ಏ.23): ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರ ಜೊತೆ ತೆರಳಿ ಭರ್ಜರಿ ಪ್ರಚಾರ ನಡೆಸಿದ್ದು, ಹಿರೇಕೆರೂರ ಮತಕ್ಷೇತ್ರದ ಡಮ್ಮಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡಿದ್ದಾರೆ.  ಮಹಿಳಾ ಮತದಾರರ ಬಳಿ ಬಿ.ಸಿ ಪಾಟೀಲ್ ಮತ ಯಾಚನೆ ಮಾಡಿದ್ದು, ತಾಯಂದಿರು , ಸಹೋದರರಿಯರ ಆಶೀರ್ವಾದ ಬಹಳ ಮುಖ್ಯ. ನಿಮ್ಮ ಬೆಂಬಲ ನೋಡಿ ಸಂತೋಷವಾಗಿದೆ ಎಂದರು. ಡಮ್ಮಳ್ಳಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more