ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

Published : Feb 22, 2023, 11:39 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಗುಪ್ತ ಸರ್ವೆ ನಡೆಸಿದ್ದು, ಆಯಾ ಕ್ಷೇತ್ರಗಳಲ್ಲಿ ವಿಸ್ತಾರಕರ ಮೂಲಕ ಜನರ ನಾಡಿಮಿಡಿತ ಸಂಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಸರ್ವೆ ನಡೆಸಿದ್ದು, ಪುತ್ತೂರು, ಸುಳ್ಯ ಮತ್ತು ಉಳ್ಳಾಲ ಕ್ಷೇತ್ರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಯಾವ ಅಭ್ಯರ್ಥಿ ಸೂಕ್ತ ಎಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದು, ಹಿಂದೂ ಸಂಘಟನೆ ಮುಖಂಡರ ಹೆಸರಿನಲ್ಲೂ ಅಭಿಪ್ರಾಯ ಕೇಳಲಾಗಿದೆ. ಕಡಲ ತಡಿಯಲ್ಲಿ ಗೊಂದಲ ನಿವಾರಣೆಗೆ ಸಂಘ ಪರಿವಾರ ಫೀಲ್ಡ್‌ಗಿಳಿದಿದ್ದು, ಈ ತಿಂಗಳ ಅಂತ್ಯಕ್ಕೆ ವಿಸ್ತಾರಕ ತಂಡ ವರದಿ ಸಿದ್ಧಪಡಿಸಲಿದೆ. ಮೂರು ಕ್ಷೇತ್ರಗಳಲ್ಲಿ ತಳಮಟ್ಟದ ರಿಪೋರ್ಟ್‌ ತಯಾರಿಸಲಾಗುತ್ತಿದ್ದು, ಯಾವ ಕ್ಷೇತ್ರಗಳಲ್ಲಿ ಶಾಸಕರ ಆಡಳಿತ ವಿರೋಧ ಅಲೆ ಇದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ.

ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more