ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

Published : Feb 06, 2023, 10:20 AM ISTUpdated : Feb 06, 2023, 10:49 AM IST

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more